Bible Language

Revelation 2:2 (RV) Revised Version

Versions

KNV   ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
ERVKN   ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.