Bible Language

Revelation 2:8 (RV) Revised Version

Versions

KNV   ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
ERVKN   “ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಆದಿಯೂ ಅಂತ್ಯವೂ ಆಗಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. ಸತ್ತು ಜೀವಂತವಾಗಿ ಎದ್ದು ಬಂದಾತನು ಆತನೇ.