Bible Language

Romans 10:18 (RV) Revised Version

Versions

KNV   ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
ERVKN   ಆದರೆ, “ಜನರು ಸುವಾರ್ತೆಯನ್ನು ಕೇಳಲಿಲ್ಲವೇ?” ಎಂದು ನಾನು ಪ್ರಶ್ನಿಸುತ್ತೇನೆ. ಹೌದು, ಅವರು ಕೇಳಿದರು ಪವಿತ್ರ ಗ್ರಂಥ ಹೇಳುವಂತೆ: “ಅವರ ಸ್ವರಗಳು ಲೋಕದಲ್ಲೆಲ್ಲಾ ಪ್ರಸಾರಗೊಂಡವು. ಅವರ ಮಾತುಗಳು ಪ್ರಪಂಚದ ಎಲ್ಲಾ ಕಡೆಗಳಿಗೂ ಹೋದವು.” ಕೀರ್ತನೆ 19:4