Bible Language

Romans 1:26 (RV) Revised Version

Versions

KNV   ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.
ERVKN   ಅವರು ರೀತಿ ವರ್ತಿಸಿದ್ದರಿಂದಲೇ, ದೇವರು ಅವರನ್ನು ನಾಚಿಕೆಕರವಾದ ಕಾಮಾಭಿಲಾಷೆಗೆ ಬಿಟ್ಟುಕೊಟ್ಟನು. ಅವರ ಸ್ತ್ರೀಯರು ಪುರಷರೊಂದಿಗೆ ಪಡೆಯುತ್ತಿದ್ದ ಸಹಜವಾದ ಲೈಂಗಿಕ ಸಂಪರ್ಕವನ್ನು ನಿಲ್ಲಿಸಿ, ಸಲಿಂಗಕಾಮಿಗಳಾದರು.