Bible Language

Romans 2:27 (RV) Revised Version

Versions

KNV   ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?
ERVKN   ಯೆಹೂದ್ಯರಾದ ನಿಮಗೆ ಲಿಖಿತ ಧರ್ಮಶಾಸ್ತ್ರವಿದೆ ಮತ್ತು ಸುನ್ನತಿಯಾಗಿದೆ. ಆದರೆ ನೀವು ಧರ್ಮಶಾಸ್ತ್ರವನ್ನು ಮೀರಿ ನಡೆಯುತ್ತೀರಿ. ಹೀಗಿರಲು, ದೇಹದಲ್ಲಿ ಸುನ್ನತಿಯನ್ನು ಹೊಂದಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುವ ಜನರು ನಿಮ್ಮನ್ನು ಅಪರಾಧಿಗಳೆಂದು ತೋರ್ಪಡಿಸುತ್ತಾರೆ.