Bible Language

Zechariah 1:11 (RV) Revised Version

Versions

KNV   ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.
ERVKN   ಆಗ ಯೆಹೋವನ ದೂತನೊಂದಿಗೆ ಕುದುರೆಗಳು ಮಾತನಾಡುತ್ತಾ, “ನಾವು ಭೂಮಿಯ ಮೇಲೆ ಅತ್ತಿತ್ತ ಸಂಚರಿಸಿದೆವು. ಎಲ್ಲೆಲ್ಲಿಯೂ ಶಾಂತಿ ಸಮಾಧಾನವಿದೆ” ಎಂದವು.