Bible Language

Zechariah 1:14 (RV) Revised Version

Versions

KNV   ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ.
ERVKN   ಆಗ ದೂತನು ಜನರಿಗೆ ತಿಳಿಸಲು ವಿಷಯವನ್ನು ನನಗೆ ಹೇಳಿದನು: ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ, “ಜೆರುಸಲೇಮಿನ ಮೇಲೆಯೂ ಚೀಯೋನಿನ ಮೇಲೆಯೂ ನನಗೆ ಆಳವಾದ ಪ್ರೀತಿಯಿದೆ.