Bible Language

Zechariah 9:7 (RV) Revised Version

Versions

KNV   ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.
ERVKN   ಅವರು ನಿಷಿದ್ಧ ಆಹಾರ ಪದಾರ್ಥವನ್ನಾಗಲಿ ರಕ್ತದಿಂದಿರುವ ಮಾಂಸವನ್ನಾಗಲಿ ಇನ್ನು ಮುಂದೆ ತಿನ್ನುವದಿಲ್ಲ. ಪಿಲಿಷ್ಟಿಯರಲ್ಲಿ ಯಾರಾದರೂ ಉಳಿದರೆ ಅವರು ನನ್ನ ಜನರೊಂದಿಗೆ ಒಂದಾಗುವರು. ಎಕ್ರೋನಿನ ಯೆಬೂಸಿಯರಂತೆ ಅವರು ಯೆಹೊದದ ಇನ್ನೊಂದು ಸಂತತಿಯವರಾಗುವರು. ನಾನು ನನ್ನ ದೇಶವನ್ನು ಸಂರಕ್ಷಿಸುವೆನು.
IRVKN   ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಮೀಸಲಾದ ಜನರಾಗಿ ಉಳಿಯುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.