Bible Language

Zephaniah 3:7 (RV) Revised Version

Versions

KNV   ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.
ERVKN   ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.