Bible Language

1 Samuel 14:31 (TITUS_1_1)

Versions

KNV   ಜನರು ದಿನದಲ್ಲಿ ಮಿಕ್ಮಾಷಿನಿಂದ ಅಯ್ಯಾಲೋ ನಿನ ವರೆಗೂ ಫಿಲಿಷ್ಟಿಯರನ್ನು ಸದೆಬಡಿದದರಿಂದ ಅವರು ಬಹಳವಾಗಿ ದಣಿದುಹೋದರು.
ERVKN   ಅಂದು ಇಸ್ರೇಲರು ಫಿಲಿಷ್ಟಿಯರನ್ನು ಸೋಲಿಸಿದರು. ಅವರು ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೂ ದಾರಿಯುದ್ದಕ್ಕೂ ಹೋರಾಡಿದರು. ಆದಕಾರಣ ಜನರು ಬಹಳವಾಗಿ ಬಳಲಿದ್ದರು ಮತ್ತು ಹಸಿದಿದ್ದರು.