Bible Language

Genesis 27:33 (TITUS_1_1)

Versions

KNV   ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.
ERVKN   ಆಗ ಇಸಾಕನು ತುಂಬ ವ್ಯಸನಗೊಂಡು ಗಡಗಡನೆ ನಡುಗುತ್ತಾ ಅವನಿಗೆ, “ನೀನು ಬರುವುದಕ್ಕಿಂತ ಮೊದಲೇ ಅಡಿಗೆಯನ್ನು ಸಿದ್ಧಪಡಿಸಿ ನನಗೆ ತಂದುಕೊಟ್ಟವನು ಯಾರು? ನಾನು ಅದನ್ನೆಲ್ಲ ತಿಂದು ಅವನನ್ನು ಆಶೀರ್ವದಿಸಿದೆನು. ಈಗ ನನ್ನ ಆಶೀರ್ವಾದವನ್ನು ಹಿಂತೆಗೆದುಕೊಳ್ಳಲಾಗದು” ಎಂದು ಹೇಳಿದನು.