Bible Language

1 Kings 15:3 (WEB) World English Bible

Versions

KNV   ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
ERVKN   ಅವನಿಗಿಂತಲೂ ಮುಂಚೆ ಅವನ ತಂದೆಯು ಮಾಡಿದ ಪಾಪಗಳನ್ನೇ ಅವನೂ ಮಾಡಿದನು. ಅವನ ಪಿತೃವಾದ ದಾವೀದನು ತನ್ನ ದೇವರಾದ ಯೆಹೋವನಿಗೆ ನಂಬಿಗಸ್ತನಾಗಿದ್ದಂತೆ ಅಬೀಯಾಮನು ನಂಬಿಗಸ್ತನಾಗಿರಲಿಲ್ಲ.