Bible Language

1 Samuel 6:3 (WEB) World English Bible

Versions

KNV   ಅದಕ್ಕವ ರು--ಇಸ್ರಾಯೇಲ್‌ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು.
ERVKN   ಅರ್ಚಕರು ಮತ್ತು ಮಾಂತ್ರಿಕರು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ಕಳುಹಿಸುವುದಾದರೆ, ಬರಿದಾಗಿ ಕಳುಹಿಸಬೇಡಿ. ನೀವು ಕಾಣಿಕೆಗಳನ್ನು ಕಳುಹಿಸಲೇಬೇಕು. ಆಗ ಇಸ್ರೇಲರ ದೇವರು ನಿಮ್ಮ ಪಾಪಗಳನ್ನು ಪರಿಹರಿಸುತ್ತಾನೆ. ಆಗ ನೀವೆಲ್ಲಾ ಗುಣಹೊಂದುವಿರಿ; ಶುದ್ಧರಾಗುವಿರಿ. ದೇವರು ನಿಮ್ಮನ್ನು ದಂಡಿಸುವುದನ್ನು ನಿಲ್ಲಿಸಬೇಕಾದರೆ ನೀವು ಕಾರ್ಯಗಳನ್ನು ಮಾಡಬೇಕು. ಆಗ ದೇವರು ನಿಮ್ಮನ್ನು ಬಾಧಿಸುವುದಿಲ್ಲ” ಎಂದು ಉತ್ತರಿಸಿದರು.