Bible Language

1 Kings 14:10 (WEB) World English Bible

Versions

KNV   ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
ERVKN   ಆದುದರಿಂದ ಯಾರೊಬ್ಬಾಮನೇ, ನಾನು ನಿನ್ನ ಕುಟುಂಬಕ್ಕೆ ಕೇಡುಗಳನ್ನು ಬರಮಾಡುತ್ತೇನೆ. ನಿನ್ನ ಕುಟುಂಬದ ಗಂಡಸರೆಲ್ಲರನ್ನು ನಾನು ಕೊಲ್ಲುತ್ತೇನೆ. ಬೆಂಕಿಯು ಸಗಣಿಯನ್ನು ಸುಟ್ಟುಹಾಕುವಂತೆ ನಾನು ನಿನ್ನ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿಸುತ್ತೇನೆ.
IRVKN   ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.