Bible Language

1 Kings 16:31 (WEB) World English Bible

Versions

KNV   ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
ERVKN   ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವು ಅವನಿಗೆ ಸಾಕಾಗಲಿಲ್ಲ. ಆದುದರಿಂದ ಅಹಾಬನು ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ಬಾಳನು ಚೀದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು.
IRVKN   ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.