Bible Language

1 Kings 5:12 (WEB) World English Bible

Versions

KNV   ಇದಲ್ಲದೆ ಕರ್ತನು ಸೊಲೊಮೋನನಿಗೆ ವಾಗ್ದಾನಮಾಡಿದಂತೆ ಜ್ಞಾನವನ್ನು ಕೊಟ್ಟನು. ಹೀರಾಮನಿಗೂ ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆ ಯನ್ನು ಮಾಡಿಕೊಂಡರು.
ERVKN   ಯೆಹೋವನು ತಾನು ವಾಗ್ದಾನ ಮಾಡಿದ್ದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಹೀರಾಮನ ಮತ್ತು ಸೊಲೊಮೋನನ ನಡುವೆ ಸಮಾಧಾನವಿತ್ತು. ಇಬ್ಬರು ರಾಜರುಗಳು ತಮ್ಮತಮ್ಮಲ್ಲಿ ಒಂದು ಒಪ್ಪಂದವನ್ನು ಮಾಡಿಕೊಂಡರು.
IRVKN   ಯೆಹೋವನು ತಾನು ವಾಗ್ದಾನ ಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಸೊಲೊಮೋನನಿಗೂ ಹೀರಾಮನಿಗೂ ಒಳ್ಳೆಯ ಸಂಬಂಧವಿತ್ತು, ಅವರಿಬ್ಬರು ಪರಸ್ಪರವಾಗಿ ಒಡಂಬಡಿಕೆ ಮಾಡಿಕೊಂಡಿದ್ದರು. PEPS