Bible Language

1 Kings 6:5 (WEB) World English Bible

Versions

KNV   ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು.
ERVKN   ನಂತರ ಸೊಲೊಮೋನನು ದೇವಾಲಯದ ಗೋಡೆಯ ಸುತ್ತಲೂ ಸಾಲಾಗಿ ಕೊಠಡಿಗಳನ್ನು ನಿರ್ಮಿಸಿದನು. ಕೊಠಡಿಗಳನ್ನು ಒಂದರ ಮೇಲೆ ಮತ್ತೊಂದನ್ನು ಕಟ್ಟಿಸಿದನು. ಸಾಲು ಕೊಠಡಿಗಳು ಮೂರು ಅಂತಸ್ತುಗಳನ್ನು ಹೊಂದಿದ್ದವು.