Bible Language

1 Kings 7:42 (WEB) World English Bible

Versions

KNV   ಎರಡು ಜಾಲರಿಗಳಿಗೆ ನಾನೂರು ದಾಳಿಂಬಗಳೂ ಸ್ತಂಭಗಳ ಮೇಲೆ ಇರುವ ಎರಡು ಚಂಬುಗಳನ್ನು ಮುಚ್ಚುವಂತೆ ಒಂದು ಜಾಲರಿಗೆ ಎರಡು ಸಾಲಿನ ದಾಳಿಂಬಗಳೂ
ERVKN   ಎರಡು ಜಾಲರಿಗಳನ್ನೂ ನಾನೂರು ದಾಳಿಂಬೆ ಹಣ್ಣುಗಳೂ ಅಂದರೆ ಕಂಬಗಳ ಮೇಲಿರುವ ಎರಡು ಪಾತ್ರೆಗಳನ್ನು ಮುಚ್ಚುವಂತೆ ಪ್ರತಿಯೊಂದು ಜಾಲರಿಗೂ ಎರಡೆರಡು ಸಾಲು ದಾಳಿಂಬೆ ಹಣ್ಣುಗಳು;
IRVKN   ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬಹಣ್ಣುಗಳು,