Bible Language

1 Peter 1:1 (WEB) World English Bible

Versions

KNV   ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ
ERVKN   ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಎಂಬ ಪ್ರದೇಶಗಳಲ್ಲಿ ಚದರಿಹೋಗಿ ಪ್ರವಾಸಿಗಳಾದ ದೇವಜನರಿಗೆ ಬರೆಯುವ ಪತ್ರ.
IRVKN   {ಪೀಠಿಕೆ} PS ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ * ಯಾಕೋಬ. 1:1. ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,