Bible Language

1 Peter 1:7 (WEB) World English Bible

Versions

KNV   ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
ERVKN   ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
IRVKN   ನಾಶವಾಗುವಂತಹದ್ದೂ, ಜ್ಞಾ. 17:3; 1 ಕೊರಿ 3:13: ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಕಷ್ಟಗಳಿಂದ § ಯಾಕೋಬ. 1:3: ಶೋಧಿತವಾಗಿ * ರೋಮಾ. 2:7,10; 1 ಕೊರಿ 4:5: ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.