Bible Language

1 Samuel 11:8 (WEB) World English Bible

Versions

KNV   ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್‌ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು.
ERVKN   ಸೌಲನು ಬೆಜೆಕಿನಲ್ಲಿ ಅವರೆಲ್ಲರನ್ನೂ ಒಟ್ಟುಗೂಡಿಸಿದನು. ಅಲ್ಲಿ ಮೂರು ಲಕ್ಷ ಇಸ್ರೇಲರೂ ಮೂವತ್ತು ಸಾವಿರ ಯೆಹೂದ್ಯರೂ ಇದ್ದರು.
IRVKN   ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.