Bible Language

1 Samuel 12:17 (WEB) World English Bible

Versions

KNV   ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು.
ERVKN   ಈಗ ಗೋಧಿಯ ಸುಗ್ಗಿಕಾಲ. ನಾನು ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ. ಆತನು ಗುಡುಗನ್ನು ಮತ್ತು ಮಳೆಯನ್ನು ಕಳುಹಿಸಲೆಂದು ನಾನು ಪ್ರಾರ್ಥಿಸುತ್ತೇನೆ. ರಾಜನು ಬೇಕೆಂದು ನೀವು ಕೇಳಿದ್ದು ಯೆಹೋವನಿಗೆ ವಿರುದ್ಧವಾಗಿ ನೀವು ಮಾಡಿದ ಎಂತಹ ಕೆಟ್ಟಕಾರ್ಯವಾಗಿದೆ ಎಂಬದನ್ನು ನಿಮಗೇ ತಿಳಿಯುತ್ತದೆ” ಎಂದು ಹೇಳಿದನು.