Bible Language

1 Samuel 12:24 (WEB) World English Bible

Versions

KNV   ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.
ERVKN   ಆದರೆ ನೀವು ಯೆಹೋವನನ್ನು ಗೌರವಿಸಬೇಕು. ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವನ ಸೇವೆಯನ್ನು ನಿಜವಾಗಿಯೂ ಮಾಡಬೇಕು. ಆತನು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಳ್ಳಿರಿ.