Bible Language

1 Samuel 23:1 (WEB) World English Bible

Versions

KNV   ಇಗೋ, ಫಿಲಿಷ್ಟಿಯರು ಕೆಯಾಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಿದರು.
ERVKN   ಜನರು ದಾವೀದನಿಗೆ, “ನೋಡು, ಫಿಲಿಷ್ಟಿಯರು ಕೆಯೀಲಾದವರ ವಿರುದ್ಧ ಹೋರಾಡುತ್ತಿದ್ದಾರೆ; ಅವರು ಕಣದಿಂದ ಧಾನ್ಯವನ್ನು ಸೂರೆ ಮಾಡುತ್ತಿದ್ದಾರೆ” ಎಂದು ಹೇಳಿದನು.
IRVKN   {ದಾವೀದನು ಕೆಯೀಲಾ ಊರಿನಲ್ಲಿ ವಾಸಮಾಡಿದ್ದು} PS ಫಿಲಿಷ್ಟಿಯರು ಕೆಯೀಲಕ್ಕೆ ಮುತ್ತಿಗೆ ಹಾಕಿ ಅಲ್ಲಿನ ಕಣಗಳನ್ನು ಸೂರೆಮಾಡುತ್ತಿದ್ದಾರೆ ಎಂಬ ವರ್ತಮಾನವು ದಾವೀದನಿಗೆ ಮುಟ್ಟಲು