Versions
KNV ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು--ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ ಅಂದರು.
ERVKN ಜೀಫಿನ ಜನರು ಸೌಲನನ್ನು ನೋಡುವುದಕ್ಕಾಗಿ ಗಿಬೆಯಕ್ಕೆ ಹೋದರು. ಅವರು ಸೌಲನಿಗೆ, “ದಾವೀದನು ಹಕೀಲಾ ಬೆಟ್ಟದ ಮೇಲೆ ಅಡಗಿಕೊಂಡಿದ್ದಾನೆ. ಈ ಬೆಟ್ಟವು ಜೆಸಿಮೋನ್ ಅರಣ್ಯಕ್ಕೆ ಎದುರಿನಲ್ಲಿದೆ” ಎಂದು ಹೇಳಿದರು.
IRVKN {ದಾವೀದನು ಪುನಃ ಸೌಲನನ್ನು ಕೊಲ್ಲದೆ ಉಳಿಸಿದ್ದು} PS ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ದಾವೀದನು ಅರಣ್ಯದ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿರುವುದು ನಿನಗೆ ಗೊತ್ತಿಲ್ಲವೋ?” ಅಂದರು.