Bible Language

1 Samuel 3:15 (WEB) World English Bible

Versions

KNV   ಸಮುವೇಲನು ಉದಯದವರೆಗೂ ಮಲಗಿದ್ದು ಕರ್ತನ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುವೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯ ಪಟ್ಟನು.
ERVKN   ಸಮುವೇಲನು ನಿದ್ರಿಸಿದನು. ಅವನು ಮುಂಜಾನೆ ಮೇಲೆದ್ದು ಯೆಹೋವನ ಆಲಯದ ಬಾಗಿಲುಗಳನ್ನು ತೆರೆದನು. ಸಮುವೇಲನು ತಾನು ಕಂಡ ದರ್ಶನದ ಬಗ್ಗೆ ಏಲಿಗೆ ತಿಳಿಸಲು ಭಯಪಟ್ಟನು.