Bible Language

2 Chronicles 17 (WEB) World English Bible

Versions

KNV   ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು;
ERVKN   ಆಸನ ಮಗನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದನು. ಅವನು ತನ್ನ ರಾಜ್ಯವನ್ನು ಬಲಪಡಿಸಿ ಇಸ್ರೇಲರಿಂದ ತನಗೆ ಅಪಾಯವಾಗದಂತೆ ಸುರಕ್ಷೆಯ ವ್ಯವಸ್ಥೆ ಮಾಡಿಕೊಂಡನು.