Bible Language

2 Chronicles 33:25 (WEB) World English Bible

Versions

KNV   ಆದರೆ ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದ ಲಾಗಿ ಅರಸನನ್ನಾಗಿ ಮಾಡಿದರು.
ERVKN   ಆದರೆ ಅರಸನಾದ ಅಮೋನನಿಗೆ ವಿರೋಧವಾಗಿ ಎದ್ದ ಸೇವಕರನ್ನೆಲ್ಲಾ ಯೆಹೂದದ ಜನರು ಸಂಹರಿಸಿದರು. ಅನಂತರ ಅಮೋನನ ಮಗನಾದ ಯೋಷೀಯನನ್ನು ತಮ್ಮ ಅರಸನನ್ನಾಗಿ ಆರಿಸಿದರು.