Bible Language

2 Kings 18:1 (WEB) World English Bible

Versions

KNV   ಇಸ್ರಾಯೇಲಿನ ಅರಸನಾಗಿರುವ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಆಹಾಜನ ಮಗನಾದ ಹಿಜ್ಕೀಯನು ಆಳಲು ಆರಂಭಿ ಸಿದನು.
ERVKN   ಅಹಾಜನ ಮಗನಾದ ಹಿಜ್ಕೀಯನು ಯೆಹೂದದ ರಾಜನಾದನು. ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿದ್ದ ಮೂರನೆಯ ವರ್ಷದಲ್ಲಿ ಹಿಜ್ಕೀಯನು ಆಳಲಾರಂಭಿಸಿದನು.