Bible Language

2 Samuel 8:1 (WEB) World English Bible

Versions

KNV   ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.
ERVKN   ತರುವಾಯ, ದಾವೀದನು ಫಿಲಿಷ್ಟಿಯರನ್ನು ಸೋಲಿಸಿ ಬಹುವಿಸ್ತಾರವಾದ ಪ್ರದೇಶವನ್ನು ಹತೋಟಿಯಲ್ಲಿಟ್ಟುಕೊಂಡಿದ್ದ ಅವರ ರಾಜಧಾನಿಯನ್ನು ಸ್ವಾಧೀನಪಡಿಸಿಕೊಂಡನು.