Bible Language

2 Chronicles 14:1 (WEB) World English Bible

Versions

KNV   ಅಬೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು. ಅವನ ದಿವಸಗಳಲ್ಲಿ ಹತ್ತು ವರುಷ ದೇಶವು ಶಾಂತವಾಗಿತ್ತು,
ERVKN   ಅಬೀಯನು ತನ್ನ ಪೂರ್ವಿಕರೊಂದಿಗೆ ವಿಶ್ರಾಂತಿಗೆ ಸೇರಿದನು. ಜನರು ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು. ಅಬೀಯನ ನಂತರ ಅವನ ಮಗನಾದ ಆಸನು ಪಟ್ಟಕ್ಕೆ ಬಂದನು. ಆಸನ ಆಳ್ವಿಕೆಯ ಹತ್ತು ವರ್ಷ ದೇಶದಲ್ಲಿ ಸಮಾಧಾನ ನೆಲೆಸಿತ್ತು.