Bible Language

2 Chronicles 21:15 (WEB) World English Bible

Versions

KNV   ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.
ERVKN   ನಿನ್ನ ಹೊಟ್ಟೆಯೊಳಗೆ ಭಯಂಕರವಾದ ಕಾಯಿಲೆ ಬರುವದು. ಅದು ದಿನದಿಂದ ದಿನಕ್ಕೆ ಹೆಚ್ಚುವುದು. ರೋಗದ ನಿಮಿತ್ತ ನಿನ್ನ ಕರುಳು ನಿನ್ನ ಹೊಟ್ಟೆಯಿಂದ ಹೊರ ಬೀಳುವದು.”
IRVKN   ನಿನಗಾದರೋ ಕರುಳು ಬೇನೆಯ ಕಠಿಣ ರೋಗ ಬರುವುದು. ಅದು ಬಹು ದಿನಗಳವರೆಗೂ ಇದ್ದು ವಾಸಿಯಾಗದೇ ನಿನ್ನ ಕರುಳುಗಳು ಹೊರಗೆ ಬೀಳುವುವು” ಎಂದು ತಿಳಿಸಿದನು.