Bible Language

2 Chronicles 21:3 (WEB) World English Bible

Versions

KNV   ಅವರ ತಂದೆಯು ಯೆಹೂದದಲ್ಲಿ ಕೋಟೆ ಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಬಂಗಾರವನ್ನೂ ಬೆಲೆ ಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲು ಮಗನಾದದ ರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
ERVKN   ಯೆಹೋಷಾಫಾಟನು ತನ್ನ ಮಕ್ಕಳಿಗೆ ಅನೇಕ ಬೆಳ್ಳಿಬಂಗಾರದ ಮತ್ತು ಬೆಲೆಬಾಳುವ ವಸ್ತುಗಳನ್ನು ಉಡುಗೊರೆಯಾಗಿ ಕೊಟ್ಟನು. ಮಾತ್ರವಲ್ಲದೆ ಕೋಟೆಯಿಂದ ಭದ್ರಪಡಿಸಲ್ಪಟ್ಟ ಪಟ್ಟಣಗಳನ್ನು ಕೊಟ್ಟನು. ಆದರೆ ಯೆಹೂದ ರಾಜ್ಯವನ್ನು ತನ್ನ ಚೊಚ್ಚಲ ಮಗನಾದ ಯೆಹೋರಾಮನಿಗೆ ಕೊಟ್ಟನು.
IRVKN   ಇವರ ತಂದೆಯು ಇವರಿಗೆ ಯೆಹೂದದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ, ಶ್ರೇಷ್ಠವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.