Bible Language

2 Chronicles 23:13 (WEB) World English Bible

Versions

KNV   ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
ERVKN   ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.