Bible Language

2 Chronicles 32:22 (WEB) World English Bible

Versions

KNV   ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.
ERVKN   ರೀತಿಯಾಗಿ ದೇವರಾದ ಯೆಹೋವನು ಜೆರುಸಲೇಮಿನ ಜನರನ್ನು ಅಶ್ಶೂರದ ಅರಸನಾದ ಸನ್ಹೇರೀಬನಿಂದಲೂ ಮತ್ತು ಇತರ ಎಲ್ಲಾ ಜನರಿಂದಲೂ ಪಾರುಮಾಡಿದನು; ಹಿಜ್ಕೀಯನನ್ನು ಮತ್ತು ಜೆರುಸಲೇಮಿನ ಜನರನ್ನೂ ಪರಿಪಾಲನೆ ಮಾಡಿದನು.