Bible Language

2 Chronicles 32:3 (WEB) World English Bible

Versions

KNV   ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು.
ERVKN   ಅವನು ತನ್ನ ಅಧಿಕಾರಿಗಳನ್ನೂ ಸೇನಾಪತಿಗಳನ್ನೂ ವಿಚಾರಿಸಿದನು. ಪಟ್ಟಣದ ಹೊರಗಿರುವ ಬುಗ್ಗೆಯನ್ನು ನಿಲ್ಲಿಸಿಬಿಡಬೇಕೆಂದು ಅವರೆಲ್ಲರೂ ಆಲೋಚನೆ ಮಾಡಿದರು. ಇದನ್ನು ಮಾಡಿ ಮುಗಿಸಲು ಅಧಿಕಾರಿಗಳೂ ಸೇನಾಪತಿಗಳೂ ಸಹಾಯ ಮಾಡಿದರು.