Bible Language

2 Chronicles 32:5 (WEB) World English Bible

Versions

KNV   ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.
ERVKN   ನಂತರ ಹಿಜ್ಕೀಯನು ಜೆರುಸಲೇಮಿನ ಬಿದ್ದುಹೋಗಿದ್ದ ಕೋಟೆಗೋಡೆಗಳನ್ನು ಕಟ್ಟಿಸಿ ಭದ್ರಪಡಿಸಿದನು, ಪೌಳಿಗೋಡೆಯ ಮೇಲೆ ಬುರುಜು ಕಟ್ಟಿಸಿದನು. ಅಲ್ಲದೆ ಪೌಳಿಗೋಡೆಯ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿದನು. ಜೆರುಸಲೇಮಿನ ಹಳೇ ಭಾಗದ ಪೂರ್ವದ ಗೋಡೆಯನ್ನು ಭದ್ರಪಡಿಸಿದನು. ಅವನು ಅನೇಕ ಆಯುಧಗಳನ್ನು ಮತ್ತು ಗುರಾಣಿಗಳನ್ನು ಮಾಡಿಸಿದನು.