Bible Language

2 Corinthians 7:3 (WEB) World English Bible

Versions

KNV   ನಿಮ್ಮ ಮೇಲೆ ತಪ್ಪು ಹೊರಿಸಬೇಕೆಂದು ನಾನು ಇದನ್ನು ಹೇಳುವದಿಲ್ಲ; ಯಾಕಂದರೆ ನಿಮ್ಮೊಂದಿಗೆ ಸಾಯುವದಕ್ಕೂ ಬದುಕು ವದಕ್ಕೂ ನೀವು ನಮ್ಮ ಹೃದಯಗಳಲ್ಲಿದ್ದೀರೆಂದು ಮೊದಲೇ ಹೇಳಿದ್ದೇನೆ.
ERVKN   ನಾನು ಇದನ್ನು ಹೇಳುತ್ತಿರುವುದು ನಿಮ್ಮನ್ನು ನಿಂದಿಸುವುದಕ್ಕಾಗಿಯಲ್ಲ. ನಿಮ್ಮೊಂದಿಗೆ ಬದುಕುವಷ್ಟರಮಟ್ಟಿಗೆ ಮತ್ತು ಸಾಯುವಷ್ಟರಮಟ್ಟಿಗೆ ನಿಮ್ಮನ್ನು ಅಪಾರವಾಗಿ ಪ್ರೀತಿಸುತ್ತೇವೆಂದು ನಾನು ಮೊದಲೇ ನಿಮಗೆ ತಿಳಿಸಿದ್ದೇನೆ.
IRVKN   ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುತ್ತಿಲ್ಲ; ನಿಮ್ಮ ಜೊತೆ ಸಾಯುವುದಕ್ಕೂ, ಬದುಕುವುದಕ್ಕೂ ಎನ್ನುವಷ್ಟರ ಮಟ್ಟಿಗೆ § 2 ಕೊರಿ 6:11-13 ನೀವು ನಮ್ಮ ಹೃದಯದಲ್ಲಿದ್ದೀರೆಂದು ನಾನು ಮೊದಲೇ ಹೇಳಿದ್ದೆನಲ್ಲಾ.