Bible Language

2 Kings 12:9 (WEB) World English Bible

Versions

KNV   ಆದರೆ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತಕ್ಕೊಂಡು ಅದರ ಮುಚ್ಚಳದಲ್ಲಿ ತೂತನ್ನು ಮಾಡಿ ಬಲಿಪೀಠದ ಬಳಿಯಲ್ಲಿ ಕರ್ತನ ಮನೆಯೊಳಗೆ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಲು ಕಾಯುವ ಯಾಜಕರು ಕರ್ತನ ಮನೆಗೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿ ಹಾಕಿದರು.
ERVKN   ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಅದರ ಮೇಲೆ ಒಂದು ತೂತು ಮಾಡಿದನು. ನಂತರ ಯೆಹೋಯಾದಾವನು ಪೆಟ್ಟಿಗೆಯನ್ನು ಯಜ್ಞವೇದಿಕೆಯ ಬಲಗಡೆಯಲ್ಲಿ ಇಟ್ಟನು. ದೇವಾಲಯಕ್ಕೆ ಜನರು ಬರುವ ಬಾಗಿಲಿನಲ್ಲಿ ಪೆಟ್ಟಿಗೆಯಿತ್ತು. ಕೆಲವು ಮಂದಿ ಯಾಜಕರು ಆಲಯದ ಬಾಗಿಲಿನಲ್ಲಿ ರಕ್ಷಕರಾಗಿ ನಿಂತರು. ಯಾಜಕರು ಜನರು ಯೆಹೋವನಿಗೆಂದು ಕೊಡುವ ಹಣವನ್ನು ಪೆಟ್ಟಿಗೆಯಲ್ಲಿ ಹಾಕಿದರು.