Versions
KNV ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಅಮಚ್ಯನ ಮಗ ನಾದ ಅಜರ್ಯನು ಆಳಲು ಆರಂಭಿಸಿದನು.
ERVKN ಯಾರೊಬ್ಬಾಮನು ಇಸ್ರೇಲಿನ ರಾಜನಾಗಿದ್ದ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ರಾಜನಾದನು.
IRVKN {ಯೆಹೂದದ ಅರಸನಾದ ಅಜರ್ಯ} PS ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ಅರಸನಾದನು.