Bible Language

2 Kings 15:31 (WEB) World English Bible

Versions

KNV   ಇಗೋ, ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
ERVKN   ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಪೆಕಹನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ.
IRVKN   ಪೆಕಹನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ. PS