Bible Language

2 Kings 4:25 (WEB) World English Bible

Versions

KNV   ಆಗ ಏನಾಯಿತಂದರೆ, ದೇವರ ಮನುಷ್ಯನು ದೂರದಿಂದ ಅವಳನ್ನು ನೋಡಿ ಅವನು ತನ್ನ ಸೇವಕನಾದ ಗೇಹಜಿಗೆ -- ಇಗೋ, ಶೂನೇಮ್ಯಳು.
ERVKN   ಸ್ತ್ರೀಯು ದೇವಮನುಷ್ಯನನ್ನು ಕಾಣಲು ಕರ್ಮೆಲ್ ಪರ್ವತಕ್ಕೆ ಹೋದಳು. ಶೂನೇಮಿನ ಸ್ತ್ರೀಯು ದೂರದಿಂದ ಬರುತ್ತಿರುವುದನ್ನು ಕಂಡ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೋಡು, ಶೂನೇಮ್ಯಳಾದ ಸ್ತ್ರೀಯು ಬರುತ್ತಿದ್ದಾಳೆ!
IRVKN   ಹೀಗೆ ಆಕೆಯು ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ದೇವರ ಮನುಷ್ಯನು ಆಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ, “ಅಗೋ, ಅಲ್ಲಿ ಶೂನೇಮ್ಯಳು ಬರುತ್ತಿದ್ದಾಳೆ”