Bible Language

2 Samuel 8:5 (WEB) World English Bible

Versions

KNV   ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು.
ERVKN   ಚೋಬದ ರಾಜನಾದ ಹದದೆಜೆರನ ಸಹಾಯಕ್ಕೆ ದಮಸ್ಕದ ಅರಾಮ್ಯರು ಬಂದರು. ಆದರೆ ದಾವೀದನು ಇಪ್ಪತ್ತೆರಡು ಸಾವಿರ ಅರಾಮ್ಯರನ್ನು ಸಂಹರಿಸಿದನು.
IRVKN   ದಮಸ್ಕದ ಅರಾಮ್ಯರು, ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.