Bible Language

Amos 9:15 (WEB) World English Bible

Versions

KNV   ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ERVKN   ನಾನು ನನ್ನ ಜನರನ್ನು ಅವರ ದೇಶದಲ್ಲಿ ಸ್ಥಾಪಿಸುವೆನು. ನಾನು ಕೊಟ್ಟಿರುವ ದೇಶದಿಂದ ಅವರು ಕೀಳಲ್ಪಡುವುದಿಲ್ಲ.” ನಿಮ್ಮ ದೇವರಾದ ಯೆಹೋವನು ಸಂಗತಿಗಳನ್ನು ಹೇಳಿದ್ದಾನೆ.