Bible Language

Colossians 3:24 (WEB) World English Bible

Versions

KNV   ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.
ERVKN   ಪ್ರಭುವಿನಿಂದಲೇ ನಿಮಗೆ ಪ್ರತಿಫಲ ದೊರೆಯುತ್ತದೆ ಎಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ. ಆತನು ತನ್ನ ಜನರಿಗೆ ಮಾಡಿದ ವಾಗ್ದಾನವು ನಿಮ್ಮ ನೆನಪಿನಲ್ಲಿರಲಿ.