Bible Language

Daniel 10:20 (WEB) World English Bible

Versions

KNV   ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್‌ ಪ್ರಭುವು ಬರುವನು.
ERVKN   ಆಗ ಅವನು, “ದಾನಿಯೇಲನೇ, ನಾನು ಏಕೆ ಬಂದಿದ್ದೇನೆಂಬುದು ನಿನಗೆ ಗೊತ್ತಿಲ್ಲವೇ? ತಕ್ಷಣ ನಾನು ಪಾರಸಿಯ ರಾಜ್ಯದ ದಿವ್ಯಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಹೋದ ಮೇಲೆ ಗ್ರೀಕ್ ರಾಜ್ಯದ ದಿವ್ಯಪಾಲಕನು ಬರುವನು.