Bible Language

Daniel 11:45 (WEB) World English Bible

Versions

KNV   ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
ERVKN   ಸಮುದ್ರಕ್ಕೂ ಸುಂದರವಾದ ಪರಿಶುದ್ಧ ಪರ್ವತಕ್ಕೂ ನಡುವೆ, ಅರಮನೆಯಂತಹ ತನ್ನ ಗುಡಾರಗಳನ್ನು ಹಾಕಿಸುವನು. ಕೊನೆಗೆ ಕೆಟ್ಟ ಅರಸನು ಸತ್ತುಹೋಗುವನು. ಅವನ ಅಂತ್ಯಕಾಲದ ಹೊತ್ತಿಗೆ ಅವನಿಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.