Bible Language

Esther 2 (WEB) World English Bible

Versions

KNV   ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನ ಕೋಪವು ಶಾಂತ ವಾದಾಗ ಅವನು ವಷ್ಟಿಯನ್ನೂ ಅವಳು ಮಾಡಿದ್ದನ್ನೂ ಅವಳಿಗೆ ವಿರೋಧವಾಗಿ ನೇಮಿಸಿದ್ದನ್ನೂ ಜ್ಞಾಪಕ ಮಾಡಿಕೊಂಡನು.
ERVKN   ಸ್ವಲ್ಪಕಾಲವಾದನಂತರ ಅರಸನ ಕೋಪವು ಇಳಿಯಿತು. ಆಗ ವಷ್ಟಿಯನ್ನೂ ಆಕೆ ಮಾಡಿದ್ದನ್ನೂ ಅವಳಿಂದಾಗಿ ತಾನು ಹೊರಡಿಸಿದ ರಾಜಾಜ್ಞೆಯನ್ನೂ ನೆನಪಿಗೆ ತಂದುಕೊಂಡನು.