Bible Language

Esther 6:1 (WEB) World English Bible

Versions

KNV   ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.
ERVKN   ರಾತ್ರಿ ಅರಸನಿಗೆ ನಿದ್ರಿಸಲಾಗಲಿಲ್ಲ. ಒಬ್ಬ ಸೇವಕನನ್ನು ಕರೆದು ರಾಜಕಾಲವೃತ್ತಾಂತ ಪುಸ್ತಕವನ್ನು ತರಹೇಳಿ ಅವನಿಂದ ಅದನ್ನು ಓದಿಸಿದನು. (ಈ ಪುಸ್ತಕದಲ್ಲಿ ಅರಸರ ರಾಜ್ಯ ಆಳ್ವಿಕೆಯಲ್ಲಿ ನಡೆದ ಘಟನೆಗಳು ಲಿಖಿತವಾಗಿರುತ್ತದೆ.)