Bible Language

Ezekiel 20:1 (WEB) World English Bible

Versions

KNV   ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು.
ERVKN   ಮಾರ್ಗದರ್ಶನಕ್ಕಾಗಿ ಯೆಹೋವನನುಐ ಕೇಳಲು ಒಂದು ದಿನ ಇಸ್ರೇಲಿನ ಹಿರಿಯರಲ್ಲಿ ಕೆಲವರು ನನಐ ಘಳಿಗೆ ಘಂದರು. ಅದು ಸೆರೆವಾಸದ ಏಳನೆ ವರ್ಷದ ಐದನೆ ತಿಂಗಳಿನ ಹತ್ತನೆಯ ದಿನ. ಹಿರಿಯರು ನನಐ ಎದುರಿನಲ್ಲಿ ಕುಳಿತುಕೊಂಡರು.